Die Taliban haben alle Großstädte Afghanistans bis auf Kabul rasend schnell erobert. Doch auch die Hauptstadt des Landes könnte bald in den Händen der Islamisten liegen. Vor Ort spielen sich chaotische Szenen ab.
‘ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತೀಯ ಸೇನೆ ಮತ್ತು ಬಿಎಸ್‌ಎಫ್ ಸಿಬ್ಬಂದಿ ಭಾನುವಾರ ಪಾಕಿಸ್ತಾನದ ಗಡಿ ಭದ್ರತಾ ಯೋಧರೊಂದಿಗೆ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತರಾಷ್ಟ್ರೀಯ ಗಡಿ (ಐಬಿ)ಯಲ್ಲಿ ಸಿಹಿ ವಿನಿಮಯ ಮಾಡಿಕೊಂಡರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.