ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ಇಬ್ಬರನ್ನು ಬಂಧಿಸಿದ ಸಿಬಿಐ
ಪಶ್ಚಿಮ ಬಂಗಾಳದ ಚುನಾವಣೋತ್ತರ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಶನಿವಾರ ಇಬ್ಬರನ್ನು ಬಂಧಿಸಿದೆ.
Source: prajavani.net