ಮಾಗಡಿ| ಮತ್ತೊಂದು ಬೆಟ್ಟ ಕರಗುವ ಆತಂಕ
ಅರೆ ಮಲೆನಾಡು ಎಂದೇ ಖ್ಯಾತಿಯಾದ ಮಾಗಡಿಯ ಬೆಟ್ಟ–ಗುಡ್ಡಗಳು ಗಣಿಗಾರಿಕೆಯಿಂದಾಗಿ ಒಂದೊಂದೇ ಕರಗತೊಡಗಿವೆ. ಇದೀಗ ಜೇನುಕಲ್ಲು ಬೆಟ್ಟವೂ ಈ ಹಾದಿ ಹಿಡಿಯುವ ಕಾಲ ಸನ್ನಿಹಿತವಾಗಿದೆ.
Land Science The Department Self Town Land Science Self District Kasaba Parish Mysore State Ivillage Survey
Source: prajavani.net