ಪ್ರಾಚೀನ ಮಂದಿರ ಕೆಡವಿದ್ದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಯು.ಟಿ. ಖಾದರ್‌
ಮೈಸೂರಿನಲ್ಲಿ ಪ್ರಾಚೀನ ದೇವಾಲಯವನ್ನು ಕೆಡವಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ. ಈ ಸಂಬಂಧ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಶಾಸಕ ಯು.ಟಿ. ಖಾದರ್ ಆಗ್ರಹಿಸಿದರು.
Source: prajavani.net