'ಕಾಂಗ್ರೆಸ್‌ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ': ಇದು ಭಟ್ಟಂಗಿತನವೆಂದ ನಟ ಚೇತನ್‌
ವೈಯಕ್ತಿಕ ಅಧಿಕಾರದ ಸಲುವಾಗಿ, ಕನ್ಹಯ್ಯ ಕುಮಾರ್ ಅವರು ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂದು ಚೇತನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Source: prajavani.net