Yadagiri: Lands are aquatic, submerged bridge
ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಡುಗಡೆ; ಹಲವೆಡೆ ರಸ್ತೆ ಸಂಪರ್ಕ ಕಡಿತ, ವಾಹನ ಸವಾರರ ಪರದಾಟ
ಯಾದಗಿರಿ: ಜಮೀನುಗಳು ಜಲಾವೃತ್ತ, ಮುಳುಗಿದ ಸೇತುವೆ
ಪ್ರಜಾವಾಣಿ ವಾರ್ತೆ Updated: 25 ಜುಲೈ 2021, 08:42 IST
ಅಕ್ಷರ ಗಾತ್ರ :ಆ |ಆ |ಆ
ಯಾದಗಿರಿ: ಜಿಲ್ಲೆಯ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 3.50 ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿಸಲಾಗುತ್ತಿದ್ದು, ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಸೇತುವೆ ಮುಳುಗಡೆಯಾಗಿದೆ. ಅಲ್ಲದೇ ನದಿಯಂಚಿನ