vimarsana.com

இந்தியன் மருத்துவ ஆராய்ச்சி பலகை News Today : Breaking News, Live Updates & Top Stories | Vimarsana

ಲಸಿಕೆ ಪಡೆದವರಲ್ಲೂ ಸೋಂಕು ಉಂಟು ಮಾಡುವ ಸಾಮರ್ಥ್ಯ ಹೊಂದಿದೆ ಡೆಲ್ಟಾ: ಅಧ್ಯಯನ

ಲಸಿಕೆ ಪಡೆದ, ಪಡೆಯದವರಲ್ಲಿ ಸೋಂಕು ಉಂಟು ಮಾಡುವ ಸಾಮರ್ಥ್ಯವನ್ನು ಕೊರೊನಾ ವೈರಸ್‌ನ ರೂಪಾಂತರ ಮಾದರಿಯಾದ ‘ಡೆಲ್ಟಾ’ ಹೊಂದಿದೆ ಎಂಬುದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಚೆನ್ನೈನಲ್ಲಿ ನಡೆಸಿದ ಅಧ್ಯಯನದಿಂದ ಗೊತ್ತಾಗಿದೆ. ಆದರೆ, ಡೆಲ್ಟಾ ಕಾರಣದಿಂದ ಸಂಭವಿಸುವ ಸಾವಿನ ಸಾಧ್ಯತೆ ಲಸಿಕೆ ಪಡೆದವರಲ್ಲಿ ಕಡಿಮೆ ಎಂಬುದು ತಿಳಿದು ಬಂದಿದೆ.

ಇದುವರೆಗೆ 50 ಕೋಟಿಗೂ ಹೆಚ್ಚು ಕೋವಿಡ್‌ ಪರೀಕ್ಷೆ: ಐಸಿಎಂಆರ್‌

‘ದೇಶದಲ್ಲಿ ಈವರೆಗೆ 50 ಕೋಟಿಗೂ ಹೆಚ್ಚು ಕೋವಿಡ್‌–19 ಪರೀಕ್ಷೆಗಳನ್ನು ನಡೆಸಲಾಗಿವೆ. ಈ ತಿಂಗಳ ಸರಾಸರಿ ದೈನಂದಿನ ಪರೀಕ್ಷೆಗಳ ಸಂಖ್ಯೆಯು 17 ಲಕ್ಷಕ್ಕಿಂತ ಹೆಚ್ಚಿದೆ’ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಗುರುವಾರ ಹೇಳಿದೆ.

© 2025 Vimarsana

vimarsana © 2020. All Rights Reserved.