vimarsana.com

Page 3 - கிராமப்புற வளர்ச்சி அமைச்சகம் News Today : Breaking News, Live Updates & Top Stories | Vimarsana

ಗ್ರಾಮೀಣ ಪ್ರದೇಶ ತ್ಯಾಜ್ಯ ಮುಕ್ತ

‘ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆಯ ಎಲ್ಲಾ 156 ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುತ್ತಿರುವುದರಿಂದ ಜಿಲ್ಲೆಯ ಗ್ರಾಮೀಣ ಪ್ರದೇಶವನ್ನು ತ್ಯಾಜ್ಯ ಮುಕ್ತ ಎಂದು ಘೋಷಿಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.

© 2025 Vimarsana

vimarsana © 2020. All Rights Reserved.