vimarsana.com

புதியது டெல்ஹி புதன்கிழமை News Today : Breaking News, Live Updates & Top Stories | Vimarsana

ಸುನಂದಾ ಪುಷ್ಕರ್ ಸಾವಿನ ಪ್ರಕರಣ: ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಖುಲಾಸೆ

ತಮ್ಮ ಪತ್ನಿ ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರನ್ನು ದೆಹಲಿ ಹೈಕೋರ್ಟ್‌ ಬುಧವಾರ ಖುಲಾಸೆಗೊಳಿಸಿದೆ.

ಸುನಂದಾ ಸಾವಿನ ಪ್ರಕರಣ: ನ್ಯಾಯಾಂಗದ ಮೇಲಿನ ನಂಬಿಕೆ ಬಲವಾಗಿದೆ ಎಂದ ಶಶಿ ತರೂರ್

ಭಾರತೀಯ ನ್ಯಾಯಾಂಗದ ಮೇಲಿನ ನಂಬಿಕೆ ಬಲವಾಗಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್ ಹೇಳಿದ್ದಾರೆ.

ಅತ್ಯಾಚಾರ ಪ್ರಕರಣ: ರಾಹುಲ್‌ ಗಾಂಧಿ ವಿರುದ್ಧದ ಅರ್ಜಿ ವಿಚಾರಣೆ ಸೆ 27ಕ್ಕೆ ನಿಗದಿ

ದೆಹಲಿಯ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ ಆರೋಪದಡಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ 27ರಂದು ನಡೆಸುವುದಾಗಿ ದೆಹಲಿ ಹೈಕೋರ್ಟ್‌ ಬುಧವಾರ ಹೇಳಿದೆ.

© 2025 Vimarsana

vimarsana © 2020. All Rights Reserved.