vimarsana.com

‘ಶಿವಮೊಗ್ಗದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಹಿಂದೂ ಮಹಾಸಭಾದ ಕಾರ್ಯಕರ್ತರು ನಾಥೂರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶಿಸಿರುವುದು ಆತಂಕಕಾರಿ ಘಟನೆ. ತಪ್ಪೆಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

Related Keywords

Bangalore ,Karnataka ,India ,Nathuram Godse ,Shimoga Ganesh ,Friendly ,Karnataka Gandhi Memorial The Fund ,Hindu Convention ,Hindu Mahasabha ,Karnataka Gandhi Memorial ,Shimoga Circle ,Gandhi House ,

© 2024 Vimarsana

vimarsana.com © 2020. All Rights Reserved.