vimarsana.com
Home
Live Updates
ರಾಣೆಬೆನ್
ರಾಣೆಬೆನ್
ರಾಣೆಬೆನ್ನೂರು: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನಲ್ಲಿ ₹62 ಕೋಟಿ ವೆಚ್ಚದ 9 ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶನಿವಾರ ಉದ್ಘಾಟಿಸಿದರು. ₹11 ಕೋಟಿ ವೆಚ್ಚದ 2 ಅಭಿವೃದ್ಧಿ ಕಾಮಗಾರಿಗಳಿಗೆ ರಾಣೆಬೆನ್ನೂರಿನ ಎಪಿಎಂಸಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
Related Keywords
Karnataka ,
India ,
,
Mission The Scheme ,
Facility Development ,
Karnataka Public School ,
East College ,