ಪುತ್ತೂರಿನ ಕಬಕದಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಎಸ್‌ಡಿಪಿಐ ಕಾರ್ಯಕರ್ತರು ಅಡ್ಡಿ ಪಡಿಸಿರುವುದು ದೇಶ ವಿರೋಧಿ ಕೃತ್ಯವಾಗಿದೆ. ವೀರ ಸಾವರ್ಕರ್‌ಗೆ ಅಪಮಾನ ಮಾಡುವವರನ್ನು ಸಹಿಸಲು ಸಾಧ್ಯವಿಲ್ಲ. ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.