ಹುಬ್ಬಳ್ಳ

ಹುಬ್ಬಳ್ಳಿ: ನೃಪತುಂಗ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡ ಶಂಕೆ, ಪ್ರವೇಶ ಬಂದ್

ಹುಬ್ಬಳ್ಳಿ ನಗರದ ಪ್ರಮುಖ ವಾಯುವಿಹಾರ ತಾಣವಾದ ನೃಪತುಂಗ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅರಣ್ಯ ‌ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಬೆಟ್ಟದ ಪ್ರವೇಶ ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.

Related Keywords

, Hill Leopard ,

© 2025 Vimarsana