ವಿಶ್ವದ ಮೊದಲ ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾದ ಚೀನಾದ ಸೀ ಫುಡ್ ಮಾರುಕಟ್ಟೆ ಸಮೀಪದ ಪ್ರಯೋಗಾಲಯದಲ್ಲಿ ಅನುಸರಿಸಿದ್ದ ಸುರಕ್ಷತಾ ಮಾನದಂಡಗಳ ಬಗ್ಗೆ, ಕೊರೊನಾ ಸೋಂಕಿನ ಮೂಲ ಪತ್ತೆ ಮಾಡಲು ತೆರಳಿದ್ದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಗಳ ತಂಡದ ಉನ್ನತ ಅಧಿಕಾರಿಯೊಬ್ಬರು ತೀವ್ರ ಕಳವಳ ವ್ಯಕ್ತಪಡಿಸಿದ್ದರು.