ಪಶ್ಚಿಮ ಬಂಗಾಳ: ಮೂವರ ಬಂಧನ, ₹19 ಕೋಟಿ ಮೌಲ್ಯದ ಹೆರಾಯಿನ್ ವಶ
ಪಶ್ಚಿಮ ಬಂಗಾಳ ಪೊಲೀಸ್ ಮತ್ತು ಸರ್ಕಾರಿ ರೈಲ್ವೆ ಪೊಲೀಸ್‌ನ ವಿಶೇಷ ಕಾರ್ಯಪಡೆಯವರು ನ್ಯೂಜಲಪೈಗುರಿ ರೈಲ್ವೆ ನಿಲ್ದಾಣದಲ್ಲಿ ಮೂವರನ್ನು ಬಂಧಿಸಿ ಅವರಿಂದ ₹19 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.
Source: prajavani.net