ಎಷ್ಟು ದಿನ ಸುಳ್ಳು ಹೇಳಿಕೊಂಡು ಓಡಾಡುತ್ತೀರಾ: ಸಿಂಹ ಅವರಿಗೆ ವಿಶ್ವನಾಥ್ ಪ್ರಶ್ನೆ
‘ಮೈಸೂರು– ಬೆಂಗಳೂರು ದಶಪಥ ಯೋಜನೆ ನಿಮ್ಮದಲ್ಲ. ಯಾವಾಗಲೋ ಜಾರಿಯಾದ ಯೋಜನೆಯನ್ನು ನನ್ನದು ಎಂದರೆ ಹೇಗೆ?’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ತಮ್ಮದೇ ಪಕ್ಷದ ಸಂಸದ ಪ್ರತಾಪ ಸಿಂಹ ಅವರನ್ನು ಕುಟುಕಿದರು.
Source: prajavani.net