ಫಲಾನುಭವಿಗಳಿಗೆ ತಲುಪುತ್ತಿದೆ ಯೋಜನೆಗಳ ಶೇ 100 ಲಾಭ: ಸಚಿವ ರಾಜೀವ್ ಚಂದ್ರಶೇಖರ್
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಯೋಜನೆಗಳ ಶೇ 100ರಷ್ಟು ಲಾಭ ಫಲಾನುಭವಿಗಳಿಗೆ ತಲುಪುತ್ತಿದೆ. ಜನ್‌ಧನ್ ಖಾತೆಗೆ ನೇರವಾಗಿ ಜಮೆಯಾಗುತ್ತಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ...
Source: prajavani.net