ಸಾಧನೆಗೆ ಇಚ್ಛಾಶಕ್ತಿ ಬೇಕು: ಎಂ.ಪಿ. ರೇಣುಕಾಚಾರ್ಯ
ಹೊನ್ನಾಳಿ: ಯಾವುದೇ ಸಂಘ–ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಇಚ್ಛಾಶಕ್ತಿ ಇದ್ದರೆ ಮಾತ್ರ ಏನಾದರೂ ಸಾಧನೆ ಮಾಡಲು ಸಾಧ್ಯ. ರಾಜ್ಯ ಸರ್ಕಾರಿ ನೌಕರರ ಸಂಘದ ಇಲ್ಲಿನ ಪದಾಧಿಕಾರಿಗಳು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ ಎಂದು ಶಾಸಕ ಎಂ.ಪಿ. à²...