ಸಕಾಲಕ್ಕೆ ಬಾರದ ಮಳೆ; ಇಳುವರಿ ಕುಂಠಿತ
ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಆದರೆ, ಸಮಯಕ್ಕೆ ಸರಿಯಾಗಿ ಮಳೆಯಾಗದ ಪರಿಣಾಮ ವಿವಿಧ ಬೆಳೆಗಳು ಬಾಡುತ್ತಿದ್ದು, ಇಳುವರಿ ಕುಂಠಿತವಾಗುವ ಆತಂಕ ಎದುರಾಗಿದೆ.
Source: prajavani.net