ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ಅಧ್ಯಕ್ಷರ ನೇಮಿಸಲು ಬಿಜೆಪಿ ಒತ್ತಾಯ
ಔರಂಗಾಬಾದ್: ‘ಮಹಾರಾಷ್ಟ್ರದ ರಾಜ್ಯ ಮಹಿಳಾ ಆಯೋಗಕ್ಕೆ ಅಧ್ಯಕ್ಷೆ ಮತ್ತು ಸದಸ್ಯರನ್ನು ಶೀಘ್ರವಾಗಿ ನೇಮಕ ಮಾಡಬೇಕು’ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಘಟಕವು, ಸರ್ಕಾರವನ್ನು ಒತ್ತಾಯಿಸಿದೆ.