ಲೋಕಸಭೆ ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ
ಲೋಕಸಭೆಯ ಮುಂಗಾರು ಅಧಿವೇಶನದ ಕಲಾಪವನ್ನು ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಇದಕ್ಕೂ ಮುನ್ನ ಇತ್ತೀಚೆಗೆ ನಿಧನರಾದ ನಾಲ್ವರು ಮಾಜಿ ಸಂಸತ್ ಸದಸ್ಯರಿಗೆ ಸದನವು ಗೌರವ ಸಲ್ಲಿಸಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಹಾಜರಿದ್ದರು.
Source: prajavani.net