Business Scoop » Long-awaited Lake Road Improvements Are Back On Track
Business Scoop provides news and views on Business and Markets from New Zealand
Stay updated with breaking news from Central Access. Get real-time updates on events, politics, business, and more. Visit us for reliable news and exclusive interviews.
Business Scoop provides news and views on Business and Markets from New Zealand
ಹೀಗೆಂದು ವಿಧಾನ ಪರಿಷತ್ತಿನಲ್ಲಿ ಬೆಲೆ ಏರಿಕೆಯ ಬಗ್ಗೆ ಸ್ವಾರಸ್ಯಕರ ಚರ್ಚೆಗೆ ಸಿದ್ದರಾಮಯ್ಯ ನಾಂದಿ ಹಾಡಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್‌ನಲ್ಲಿನ ಒಳಮುನಿಸು ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಂಗಳ ತಲುಪಿದ್ದು, ಸದ್ಯದಲ್ಲೇ ಸಂಧಾನ ಸಭೆ ನಡೆಯುವ ನಿರೀಕ್ಷೆ ಇದೆ.
ಮುಂಬರುವ 2023ರ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಕಾರ್ಯಕರ್ತರು ಸಂಕಲ್ಪ ತೊಡಬೇಕು. ಈ ಗೆಲುವು ಸಮಾಜದ ಎಲ್ಲ ವರ್ಗಗಳ ಜನರ ಗೆಲುವು ಆಗಿರುತ್ತದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ಶ್ರೀಲಂಕಾ ನೌಕಾಪಡೆಯ ಸಿಬ್ಬಂದಿ ಶನಿವಾರ ತಡರಾತ್ರಿ ನಡೆಸಿದ ಕಲ್ಲು ತೂರಾಟದಿಂದ ಭಾರತೀಯ ಮೀನುಗಾರಿಕೆಯ ಸುಮಾರು 60 ದೋಣಿಗಳು ಹಾನಿಗೀಡಾಗಿವೆ ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.