ವಿಚಾರಣೆಗೆ ಗೈರು: ಪರಮ್‌ಬೀರ್‌ ಸಿಂಗ್‌ಗೆ ₹ 25 ಸಾವಿರ ದಂಡ ವಿಧಿಸಿದ ಆಯೋಗ
ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರಿಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ವಿಚಾರಣಾ ಆಯೋಗ ₹25 ಸಾವಿರ ದಂಡ ವಿà...