ಬಿಎಸ್‌ವೈ ಕೆಲಸ ಬೊಮ್ಮಾಯಿ ಮುಂದುವರಿಸಲಿ: ಜಗದೀಶ್‌ ಶೆಟ್ಟರ್‌
ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಕೆಲಸಗಳನ್ನು ಮುಂದುವರಿಸಬೇಕು ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
Source: prajavani.net