ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ: ಸಚಿವ ಬೈರತಿ ಬಸವರಾಜ ಸೂಚನೆ
‘ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು’ ಎಂದು ಮಹಾನಗರ ಪಾಲಿಕೆಗಳ ಆಯುಕ್ತರಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಸೂಚಿಸಿದರು.
Source: prajavani.net