ಕೋವಿಡ್; ಹಬ್ಬಗಳ ಸಂದರ್ಭದಲ್ಲಿ ಜನಸಂದಣಿ ತಪ್ಪಿಸಿ-ರಾಜ್ಯಗಳಿಗೆ ಕೇಂದ್ರದ ಪತ್ರ
ಕೊರೊನಾ ಸೋಂಕು ಪ್ರಸರಣವನ್ನು ನಿಯಂತ್ರಿಸುವ ಸಂಬಂಧ ಮುಂಬರುವ ಹಬ್ಬಗಳ ಸೀಸನ್‌ಲ್ಲಿ ಜಂಗುಳಿ ಸೇರದಂತೆ ಸ್ಥಳೀಯವಾಗಿ ಜಾರಿಗೊಳಿಸಿರುವ ನಿರ್ಬಂಧಗಳ ಬಗ್ಗೆ ಮಾಹಿತಿ ನೀಡುವಂತೆ ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿದೆ.