ಜಮ್ಮು-ಕಾಶ್ಮೀರ: ಉಗ್ರರ ದಾಳಿ; ಬಿಜೆಪಿ ನಾಯಕ ಸಾವು
ಜಮ್ಮು ಕಾಶ್ಮೀರದ ಕುಲ್ಗಾಮ್ನಲ್ಲಿ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿ ವೇಳೆ ಬಿಜೆಪಿ ನಾಯಕರೊಬ್ಬರು ಮೃತಪಟ್ಟಿದ್ದಾರೆ. ವಾರದೊಳಗೆ ಎರಡನೇ ಬಾರಿಗೆ ಈ ರೀತಿಯ ಪ್ರಕರಣ ನಡೆದಿದೆ.