Tollywood: ಚಿರಂಜೀವಿ ಭೇಟಿಯಾಗಲು 600 ಕಿ.ಮೀ ಸೈಕಲ್‌ ತುಳಿದು ಬಂದ ಅಭಿಮಾನಿ
ನೆಚ್ಚಿನ ನಟ ಮೆಗಾಸ್ಟಾರ್ ಚಿರಂಜೀವಿ ಅವರನ್ನು ಭೇಟಿಯಾಗಲು ಅಭಿಮಾನಿಯೊಬ್ಬರು 600 ಕಿ.ಮೀ ಸೈಕಲ್ ತುಳಿದುಕೊಂಡು ಬರುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
Source: prajavani.net