ಈಕ್ವಿಟಿ ಎಫ್‌ಡಿಐ: ಕರ್ನಾಟಕಕ್ಕೆ ಮೊದಲ ಸ್ಥಾನ
2021–22ರ ಏಪ್ರಿಲ್–ಜೂನ್ ಅವಧಿಯಲ್ಲಿ ಈಕ್ವಿಟಿಗಳಲ್ಲಿ ಆಗಿರುವ ಒಟ್ಟಾರೆ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ (ಎಫ್ಡಿಐ) ಕರ್ನಾಟಕ ರಾಜ್ಯದ ಪಾಲು ಶೇ 48ರಷ್ಟು ಗರಿಷ್ಠ ಪ್ರಮಾಣದಲ್ಲಿದೆ.