ರಾಮಕೃಷ್ಣ ಹೆಗಡೆ ಮೌಲ್ಯಾಧಾರಿತ ರಾಜಕಾರಣದ ದೊಡ್ಡ ಮಾದರಿ: ರಮೇಶ್ ಕುಮಾರ್
ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೌಲ್ಯಾಧಾರಿತ ರಾಜಕಾರಣದ ದೊಡ್ಡ ಮಾದರಿ. ನಂಬಿದ್ದ ಮೌಲ್ಯಗಳಿಗೆ ಎಂದೂ ಚ್ಯುತಿಯಾಗದಂತೆ ನಡೆದುಕೊಂಡಿದ್ದರು. ಅದಕ್ಕಾಗಿಯೇ ಕುಟುಂಬ ರಾಜಕಾರಣದಿಂದ ದೂರ ಉಳಿದಿದ್ದರು ಎಂದು ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದರು.
Source: prajavani.net