ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಏಕ ಡೋಸ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ
‘ಭಾರತದಲ್ಲಿ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಏಕ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು ಶನಿವಾರ ತಿಳಿಸಿದ್ದಾರೆ.