ಫಸ್ಟ್‌ ಲುಕ್‌: 'ಪುಷ್ಪ'ದಲ್ಲಿ ಐಪಿಎಸ್‌ ಅಧಿಕಾರಿಯಾದ ಫಹಾದ್ ಫಾಸಿಲ್
ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ದಲ್ಲಿ ಮಲಯಾಳಂನ ಸೂಪರ್ ಸ್ಟಾರ್ ಫಾಹದ್ ಫಾಸಿಲ್ ಅವರು ಐಪಿಎಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.