ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರು ಕೆಳಗಿಳಿಯುವ ಪ್ರಶ್ನೆಯೇ ಇಲ್ಲ: ಡಿಸಿಎಂ ಅಶ್ವಥ ನಾರಾಯಣ- Kannada Prabha
ರಾಜ್ಯ ರಾಜಕೀಯದಲ್ಲಿ ಸಿಎಂ ಯಡಿಯೂರಪ್ಪನವರ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ಸರ್ಕಾರದ ಸಚಿವರುಗಳು ಒಬ್ಬೊಬ್ಬರೇ ಹೇಳಿಕೆ ನೀಡುತ್ತಿದ್ದಾರೆ.