ಕಲಬುರ್ಗಿ 'ವಾರಾಂತ್ಯದ ಕರ್ಫ್ಯೂ ಆದೇಶ ಪಾಲಿಸಲು ಅಸಾಧ್ಯ'
ಜಿಲ್ಲೆಯಲ್ಲಿ ಎಲ್ಲವೂ ಮುಕ್ತವಾಗಿದ್ದು, ಕೊರೊನಾ ಪ್ರಕರಣಗಳೂ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿವೆ. ಇಂಥ ಸಂದರ್ಭದಲ್ಲಿಯೂ ವಾರಾಂತ್ಯದ ಕರ್ಫ್ಯೂ ಹೇರುವ ಅವಶ್ಯಕತೆಯಿಲ್ಲ. ಒಂದೊಮ್ಮೆ ಈ ಸಂಬಂಧ ಆದೇಶ ಹೊರಡಿಸಿದರೆ ಅದನ್ನು ಪಾಲಿಸುವುದಿಲ್ಲ ಎಂದು ವ್ಯಾಪಾರಸ್ಥರು, ಉದ್ಯ...
Source: prajavani.net