ಅಫ್ಗನ್‌ ಪರಿಸ್ಥಿತಿ ಕುರಿತು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜತೆ ಜೈಶಂಕರ್ ಚರ್ಚೆ
ಅಫ್ಗಾನಿಸ್ತಾನದಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮತ್ತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಈ ವಿಷಯಕ್ಕೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವಿನ ನಿಕಟವಾದ ಸಮನ್ವಯನ್ನು ಮುಂದುವರಿಸಲು ಒಪ್ಪಿಗೆ ಸà³...