ದಾವಣಗೆರೆ: 'ಅಕ್ರಮ ಬಡಾವಣೆಗಳಿಗೆ ಅವಕಾಶವಿಲ್ಲ'
ಯಾವುದೇ ರೀತಿಯಲ್ಲಿ ಅಕ್ರಮವಾಗಿ ಬಡಾವಣೆಗಳನ್ನು ನಿರ್ಮಿಸಲು ಅವಕಾಶ ನೀಡುವುದಿಲ್ಲ. ಕಾನೂನು ರೀತಿಯಲ್ಲಿ ಲೇಔಟ್ ಮಾಡುವವರಿಗೆ ಪೂರ್ಣ ಸಹಕಾರ ನೀಡಲಾಗುವುದು ಎಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ದೇವರಮನಿ ಶಿವಕುಮಾರ್ ತಿಳಿಸಿದರು.
Source: prajavani.net