ಪರಮಾನಂದವಾಡಿ: ವಿವಿಧೆಡೆ ಸ್ವಾತಂತ್ರ್ಯ ದಿನಾಚರಣೆ
ಗ್ರಾಮದ ವಿವಿಧೆಡೆ 75ನೇ ಸ್ವಾತಂತ್ರ್ಯ ದಿನವನ್ನು ಸಂಘ ಸಂಸ್ಥೆ ಮತ್ತು ಶಾಲಾ– ಕಾಲೇಜುಗಳಲ್ಲಿ ಕೋವಿಡ್ ಕಾರಣದಿಂದ ಸರಳವಾಗಿ ಆಚರಿಸಲಾಯಿತು.
Source: prajavani.net