ಈರುಳ್ಳಿಗೆ ಬೆಂಬಲ ಬೆಲೆ ಘೋಷಿಸಲು ಆಗ್ರಹ
‘ಸರ್ಕಾರ, ಈರುಳ್ಳಿಗೆ ಬೆಂಬಲ ಬೆಲೆ ಘೋಷಿಸಬೇಕು ಮತ್ತು ರಫ್ತಿಗೆ ಅವಕಾಶ ಮಾಡಿಕೊಡಬೇಕು’ ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.
Source: prajavani.net