ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮುನಿಸಿಲ್ಲ: ಜಗದೀಶ ಶೆಟ್ಟರ್
ಹುಬ್ಬಳ್ಳಿ: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಯಾವುದೇ ರೀತಿಯ ಮುನಿಸು ಇಲ್ಲ. ಹುಬ್ಬಳ್ಳಿಯಲ್ಲಿ ನಡೆದ ಸಿ.ಎಂ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಲೇಬೇಕಾದ ಅನಿವಾರ್ಯ ಇರಲಿಲ್ಲ. ಹೋಗಲಿಲ್ಲ’ ಎಂದು ಶಾಸಕ ಜಗದೀಶ ಶೆಟ್ಟರ್ ಸ್ಪಷ್ಟಪಡಿಸಿದರು. ಹುಬ್ಬಳ್ಳಿಯà²...
Source: prajavani.net