ಅತ್ಯಾಚಾರಿಗಳ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯ
‘ಮೈಸೂರಿನ ಹೊರವಲಯದ ಚಾಮುಂಡಿ ಬೆಟ್ಟದ ಬಳಿ ಯುವತಿ ಮೇಲೆ ಗುಂಪು ಅತ್ಯಾಚಾರ ನಡೆಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ), ಅಖಿಲ ಭಾರತ ಪ್ರಜಾಸತ್à²...
Source: prajavani.net