'ಪ್ರೀತಂಗೆ ರಾಜಕೀಯ ಅನುಭವದ ಕೊರತೆ'; ಜೆಡಿಎಸ್ ಮುಖಂಡ ಅಗಿಲೆ ಯೋಗೇಶ್‌
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಹತಾಶರಾಗಿ ಬಿಜೆಪಿ ನಾಯಕರ ವಿರುದ್ಧ ಶಾಸಕ ಪ್ರೀತಂ ಗೌಡ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಅಗಿಲೆ ಯೋಗೇಶ್ ಟೀಕಿಸಿದರು.