ರಾಮನಗರ, ರಾಜಾನುಕುಂಟೆಗೆ ಮೆಟ್ರೊ: ಡಿಪಿಆರ್‌ಗೆ ಸೂಚನೆ
‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿನ ಮೈಸೂರು ರಸ್ತೆ–ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಭಾನುವಾರ ವಿಧ್ಯುಕ್ತ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ನಾಯಂಡಹಳ್ಳಿ ನಿಲ್ದಾಣದಲ...
Source: prajavani.net