ಪಂಜಾಬ್: ನವಜೋತ್ ಸಿಂಗ್ ಸಿಧು ಮನವೊಲಿಸಲು ಕಾಂಗ್ರೆಸ್ ಕಸರತ್ತು
ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನವಜೋತ್ ಸಿಂಗ್ ಸಿಧು ಮನವೊಲಿಸಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ.