ಸಮುದಾಯ ರೇಡಿಯೋ ಕೇಂದ್ರಗಳಲ್ಲಿ ಯುವ ಸಮೂಹ ಹೆಚ್ಚು ಪಾಲ್ಗೊಳ್ಳಲಿ: ಎಲ್‌.ಮುರುಗನ್‌
ಮೈಸೂರು: ‘ದೇಶದ ಸಮುದಾಯ ರೇಡಿಯೋ ಕೇಂದ್ರಗಳಲ್ಲಿ ಯುವ ಸಮೂಹದ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಬದ್ಧರಾಗಿದ್ದಾರೆ’ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ರಾಜ್ಯ ಸಚಿವ ಎಲ್.ಮುರುಗನ್ ಹೇಳಿದರು.
Source: prajavani.net