ಸಚಿವ ಆನಂದ್ ಸಿಂಗ್ ಬೇಡಿಕೆಗಳನ್ನು ಹೈಕಮಾಂಡ್‌ಗೆ ತಿಳಿಸುತ್ತೇನೆ: ಬೊಮ್ಮಾಯಿ
ಖಾತೆ ಹಂಚಿಕೆ ವಿಷಯದಲ್ಲಿ ಅತೃಪ್ತರಾಗಿರುವ ಆನಂದ್ ಸಿಂಗ್ ಅವರು ತಿಳಿಸಿರುವ ಬೇಡಿಕೆಗಳನ್ನು ಪಕ್ಷದ ದೆಹಲಿ ವರಿಷ್ಠರಿಗೆ ತಲುಪಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Source: prajavani.net