ಚಂದ್ರಗಿರಿ ಪಿಡಿಒ ವಿರುದ್ಧ ಪ್ರತಿಭಟನೆ; ವರ್ಗಾವಣೆಗೆ ಗ್ರಾ.ಪಂ ಸದಸ್ಯರ ಆಗ್ರಹ
ಮಧುಗಿರಿ ತಾಲ್ಲೂಕಿನ ಚಂದ್ರಗಿರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿರಂತರವಾಗಿ ಗೈರಾಗುತ್ತಿದ್ದು, ಪಂಚಾಯಿತಿಯಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಎಂದು ಆರೋಪಿಸಿದ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರà³...
Source: prajavani.net