173 ಹಳ್ಳಿಗಳಿಗೆ ಕುಡಿಯುವ ನೀರು
ಜಗಳೂರು: ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿ ತಾಲ್ಲೂಕಿನ 173 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಯ ಮಹತ್ವದ ಯೋಜನೆ ಪ್ರಗತಿಯ ಹಂತದಲ್ಲಿದ್ದು, ಯೋಜನೆಯು ತಾಲ್ಲೂಕಿಗೆ ವರದಾನವಾಗಲಿದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.