ವಿಜಯನಗರ ಜಿಲ್ಲೆಯ ಮೊದಲ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಆನಂದ್‌ ಸಿಂಗ್‌
ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದ ನಂತರ ಮೊದಲ ಜಿಲ್ಲಾಮಟ್ಟದ ಸ್ವಾತಂತ್ರ್ಯ ದಿನ ನಗರದ ಕ್ರೀಡಾಂಗಣದಲ್ಲಿ ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.
Source: prajavani.net