ಮೇಕೆದಾಟು – ಅಣ್ಣಾಮಲೈ ಬೆಂಬಲಿಸುವ ಮೂಲಕ ಬಿಜೆಪಿಯಿಂದ ರಾಜ್ಯದ್ರೋಹ: ಕಾಂಗ್ರೆಸ್
ಮೇಕೆದಾಟು ಯೋಜನೆ ವಿಚಾರದಲ್ಲಿ ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಅಣ್ಣಾಮಲೈ ಅವರ ಹೇಳಿಕೆ ಬಗ್ಗೆ ಪಕ್ಷದ ರಾಜ್ಯ ನಾಯಕರು ಸೊಲ್ಲೆತ್ತದಿರುವುದು ಆ ಪಕ್ಷವು ರಾಜ್ಯದ್ರೋಹಿ ಎನ್ನಲು ಸಾಕ್ಷಿ ಎಂದು ಕಾಂಗ್ರೆಸ್ ಟೀಕಿಸಿದೆ.