Photos: ಕುಟುಂಬದೊಂದಿಗೆ ಹಂಪಿ ಸ್ಮಾರಕಗಳನ್ನು ವೀಕ್ಷಿಸಿದ ಉಪ ರಾಷ್ಟ್ರಪತಿ
ಹೊಸಪೇಟೆ (ವಿಜಯನಗರ): ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು. ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಪತ್ನಿ ಎಂ.ಉಷಾ ಹಾಗೂ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ಅವರ ಭೇಟಿ ಹಿನ್ನೆಲೆಯಲ್ಲಿ ವಿà...